ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪೇರಡ್ಕ ಶ್ರೀ ಸದಾಶಿವ ದೇವಸ್ಥಾನಕ್ಕೆ ಸಹಾಯಧನ

0

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪೇರಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಿರ್ಮಾಣವಾಗುತ್ತಿರುವ ಪಾಕಶಾಲೆ ಮತ್ತು ಅನ್ನಛತ್ರಕ್ಕೆ ರೂ.50 ಸಾವಿರವನ್ನು ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಅವರು ಡಿ.22ರಂದು ನೀಡಿದರು. ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಿಗೆ, ಕಾರ್ಯನಿರ್ವಹಣಾಧಿಕಾರಿಗಳಿಗೆ, ನಿರ್ದೇಶಕರಿಗೆ ಪಾಕಶಾಲೆ ಮತ್ತು ಅನ್ನಛತ್ರ ನಿರ್ಮಾಣ ಸಮಿತಿಯಿಂದ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here