ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಕ್ಲೇ ಮಾಡೆಲಿಂಗ್ ನಲ್ಲಿ ಭವಿನ್ ಎಸ್. ಕೆ. ದ್ವಿತೀಯ

0

ಬೆಳ್ತಂಗಡಿ: ಮೂಡಬಿದಿರೆಯ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.22ರಂದು ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26ನೇ ಸಾಲಿನ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪುತ್ತೂರು ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಭವಿನ್ ಎಸ್. ಕೆ. ಅವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರು ಮೊಗ್ರು ಗ್ರಾಮದ ಕಡಮ್ಮಜೆ ಶಿವಪ್ರಸಾದ್ ಹಾಗೂ ಚಿತ್ರ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here