








ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಪ್ರಸ್ತುತ ಆಗುಹೋಗುಗಳ ಭವಿಷ್ಯ ನುಡಿಯುವಂತ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ರಾಜಕೀಯ ಹಾಗೂ ಇನ್ನಿತರ ಧಾರ್ಮಿಕ ವಿಚಾರಗಳ ಮಾರ್ಗದರ್ಶಕ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿಗಳು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸಿದರು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.









