








ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯ ಮಹಾಲಿಂಗ ನಾಯಕ ಅವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25000/ ರೂಪಾಯಿಯನ್ನು ಗುರುವಾಯನಕೆರೆ ವಲಯ ಮೇಲ್ವಿಚಾರಕ ವಿಶ್ವನಾಥ ಅವರು ನೀಡಿದರು. ಸೇವಾ ಪ್ರತಿನಿಧಿಗಳಾದ ಕಲಾವತಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣಪ್ಪ, ವಿಜಯ ಅವರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ









