ತೋಟತ್ತಾಡಿ: ವಿಷ ಸೇವಿಸಿ ಆತ್ಮಹತ್ಯೆ

0

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕಜೆಯಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 29ರಂದು ನಡೆದಿದೆ. ದಯಾನಂದ ಕೋಟ್ಯಾನ್ (47) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೃಷಿಗಾಗಿ ತಂದಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದರು. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here