ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

0

ಬೆಳ್ತಂಗಡಿ: ಸುಲ್ತಾನುಲ್ ಉಲಮ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ. ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂ ಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು ಅದರಲ್ಲಿ ಬೆಳ್ತಂಗಡಿ KMJ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಅವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here