ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಶೀರೂರು ವೇದವರ್ಧನ ಸ್ವಾಮೀಜಿ ಭೇಟಿ

0

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ವೇದವರ್ಧನ ಸ್ವಾಮೀಜಿ ಜ. 2ರಂದು ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಭೇಟಿ ನೀಡಿದರು.

ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ರಮಣ ಭಟ್ ಪಿಲಿಕ್ಕಬೆ, ಹರೀಶ್ ಪಿಲಿಕ್ಕಬೆ, ಅರ್ಚಕ ಉಲ್ಲಾಸ್ ಭಟ್, ಜಯಪ್ರಸಾದ್, ನೀತಾ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಸಂಜೀವ ಶೆಟ್ಟಿಗಾ‌ರ್ ಉಪಸ್ಥಿತರಿದ್ದು, ಸ್ವಾಮೀಜಿಯವರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here