ವಿ.ಹರೀಶ್ ನೆರಿಯರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

0

ಬೆಳ್ತಂಗಡಿ: ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ವಿ ಹರೀಶ ನೆರಿಯ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತ‌ರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026, ಜ. 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here