ನಡ: ಶತಮಾನೋತ್ಸವ ಸಮಿತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆ ಭೇಟಿ

0

ನಡ: ಸ. ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರನೇಂದ್ರ ಜೈನ್, ಕಾರ್ಯದರ್ಶಿ ವಸಂತ ಗೌಡ, ಶಾಲಾ ಶಿಕ್ಷಕರಾದ ವಿಕ್ಟರ್ ಮಾಡ್ತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here