






ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಜ.3ರಂದು 12.15 ಗಂಟೆಗೆ ಹಾಜರಾಗಿದ್ದಾರೆ.


ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಲು ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.










It’s best Mr Dorai swami arrived to Belthangady court,some rays of hope to Mr Thimarody group
Let’s wait further