ಉಜಿರೆ: ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರಕ್ಕೆ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರರವರಿಂದ ಪುಸ್ತಕ ಹಸ್ತಾಂತರ

0

ಉಜಿರೆ: ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರಕ್ಕೆ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರರವರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ 10 ಸಾವಿರ ರೂಪಾಯಿ ಬೆಲೆಯ ಪುಸ್ತಕಗಳನ್ನು ಖರೀದಿಸಿ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here