ಕಲ್ಮoಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿ ಶತ ಸಂಭ್ರಮದ ಚಿಣ್ಣರ ಉತ್ಸವ ಕಾರ್ಯಕ್ರಮ

0

ಕಲ್ಮoಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿ ಶತ ಸಂಭ್ರಮದ ಚಿಣ್ಣರ ಉತ್ಸವ ಕಾರ್ಯಕ್ರಮವು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರ ಶರತ್ ಕೃಷ್ಣ ಪಡುವೆಟ್ಟುನ್ನಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯರು ಕೆ. ಪ್ರತಾಪ್ ಸಿಂಹ ನಾಯಕ್, ಗುರುವಾಯನಕೆರೆ ಎಕ್ಷೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್, ನವದೆಹಲಿ ಉದ್ಯಮಿಗಳು ಪ್ರಭಾಕರ ಕಂದೂರು, ಉಜಿರೆ ಹಳೆಪೇಟೆ ಜುಮ್ಮ ಮಸೀದಿ ಅಧ್ಯಕ್ಷ ಯು. ಎಚ್. ಅಬ್ಬುಬಕ್ಕರ್, ಶತ ಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್, ಶತ ಮಾನೋತ್ಸವ ಸಮಿತಿ ಗೌರವಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲಾ ಮೇಲುಸ್ತುವಾರಿ ಅಧ್ಯಕ್ಷ ಚಿದಾನಂದ ಮಂಟಮೆ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್., ಕಲ್ಮoಜ ಸರಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಜೆ. ಟಿ.ಉಪಸ್ಥಿತರಿದ್ದರು.

ಶತ ಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶತ ಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ಅಕ್ಷಯನಗರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here