ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆಯ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ-ಕಾರ್ಯದರ್ಶಿ ಬಾಸ್ಕರ ಶೆಟ್ಟಿ

0

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಕಜೆ ಕೋಡಿ, ಉಪಾಧ್ಯಕ್ಷರಾಗಿ ಪ್ರಣಮ್ ಶೆಟ್ಟಿ, ಭಾಸ್ಕರ್ ಶೆಟ್ಟಿ ಕಾರ್ಯಾಣ, ಕ್ರೀಡಾ ಕಾರ್ಯದರ್ಶಿಯಾಗಿ ಚಿತ್ರನ್ ಕೊಂಗೂಲ ಹಾಗೂ ಅಭಿ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ದೇವಾಡಿಗ, ಸಂಘಟನಾ ಕಾರ್ಯದರ್ಶಿ ಚಿತ್ರನ್, ಧನರಾಜ್ ಕಾರ್ಯಾನ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಹೇವ ಅವರು ಆಯ್ಕೆಯಾದರು.

ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ ಹಾಗೂ ಶಿವ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here