








ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಡೆಸಿದ ನೈತಿಕ ಮೌಲ್ಯ ಆಧಾರಿತ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ಆರಾಧ್ಯ ಪಿ. ಜೋಶಿ ತೃತೀಯ ಸ್ಥಾನ ಗಳಿಸಿರುತ್ತಾರೆ.









