







ಕುಕ್ಕೇಡಿ: ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಭೇಟಿ ನೀಡಿ, ಇಲಾಖಾವಾರು ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ ಅನಿತಾ ಕೆ., ಪಂಚಾಯತ್ ಸದಸ್ಯರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಣ ಅಧಿಕಾರಿ ಭವಾನಿ ಶಂಕರ್, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.



ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್. ಡಿ. ಸ್ವಾಗತಿಸಿ, ಧನ್ಯವಾದವಿತ್ತರು.









