ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅನ್ವಿತ ಎ. ಅವರಿಗೆ ವಿಶೇಷ ಬಹುಮಾನ

0

ವೇಣೂರು: ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿ ಅವರ ನೇತೃತ್ವದಲ್ಲಿ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗಾಗಿ ನಡೆಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಅನ್ವಿತ ಎ. ವಿಶೇಷ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ರಾಜ್ಯಮಟ್ಟದಲ್ಲಿ ವಿಶೇಷ ಬಹುಮಾನಕ್ಕೆ ಭಾಜನಳಾದ ವಿದ್ಯಾರ್ಥಿಯನ್ನು ಉಪಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ SDMC ಕಾರ್ಯಾಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here