ಮುಂಡಾಜೆ: ಶಾರದಾ ನಗರ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ January 8, 2026 0 FacebookTwitterWhatsApp ಮುಂಡಾಜೆ: ಶಾರದಾ ನಗರ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಆಡಳಿತ ಸಮಿತಿಯ ಆಡಳಿತ ಮೊಕ್ತೇಸರ, ಅಧ್ಯಕ್ಷರು, ಪ್ರದಾನ ಅರ್ಚಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.