ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅಳದಂಗಡಿ: ಮಂಡಲ ಹಿಂದೂ ಸಂಗಮ ಆಯೋಜನ ಸಮಿತಿಯ ನೇತೃತ್ವದಲ್ಲಿ ಫೆ.1ರಂದು ಶ್ರೀ ಸತ್ಯದೇವತೆ ಮೈದಾನ ಅಳದಂಗಡಿಯಲ್ಲಿ ನಡೆಯಲಿರುವ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರವರು ಅಳದಂಗಡಿ ಶ್ರಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ವೇಣೂರು ತಾಲೂಕು ಮತ್ತು ಅಳದಂಗಡಿ ಮಂಡಲ ಹಿಂದೂ ಸಂಗಮ ಅಯೋಜನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here