






ಶಿಬಾಜೆ: ಫೆ 5- 6ರಂದು ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಸನ್ನಿದಾನದಲ್ಲಿ ನಡೆಯಲಿರುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂರಿಗೆ ನೀಡಿ ಯಾಗಕ್ಕೆ ಬರುವಂತೆ ಆಹ್ವಾನಿಸಿದರು.


ಯಾಗ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ವಿ ಗೋಖಲೆ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಯಾಗ ಸಮಿತಿ ಸಹ ಸಂಚಾಲಕ ಹೆಚ್. ಎಸ್. ಚೆನ್ನಪ್ಪ ಗೌಡ, ಸದಸ್ಯರಾದ ಸುಂದರ ಮಲೆಕುಡಿಯ, ಶ್ರೀಕರ ಭಿಡೆ ಉಪಸ್ಥಿತರಿದ್ದರು.









