ನಡ ಶಾಲಾ ಶತಮಾನೋತ್ಸವ ಸಂಭ್ರಮಾಚಾರಣೆ: ಗಣ್ಯರ ಭೇಟಿ

0

ನಡ: ಶಾಲಾ ಶತಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕರು ಹಾಗೂ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಹರೀಶ್ ಪೂಂಜ, ಮೆಸ್ಕಾಂ ವಿಭಾಗದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಎಂ.ಎಲ್. ಸಿ ಪ್ರತಾಪ್ ಸಿಂಹ ನಾಯಕ್, ಹಾಗೂ ತಾಲೂಕಿನ ಅನೇಕ ಪ್ರಮುಖರನ್ನು ಆಮಂತ್ರಿಸಲಾಯಿತು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಹಬೀಬ್ ಸಾಹೇಬ್, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರನೇಂದ್ರ ಜೈನ್, ಕಾರ್ಯದರ್ಶಿ ವಸಂತ ಗೌಡ ವಿ.ಜಿ., ವಿಜಯ ಗೌಡ, ಶಿಕ್ಷಕ ವಿಕ್ಟರ್ ಮೋನಿಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here