ಕೇಳ: ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ: ರಾಜಗೋಪುರದ ಉದ್ಘಾಟನೆ, ಸಭಾ ಭವನ ಹಾಗೂ ಅನ್ನ ಛತ್ರದ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕೇಳ: ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಜ್ಯ ಸರಕಾರದ ಮುಜರಾಯಿ ಇಲಾಖೆಯ ಅನುದಾನದಿಂದ ನಿರ್ಮಾಣಗೊಂಡ ರಾಜಗೋಪುರದ ಉದ್ಘಾಟನೆ ಹಾಗೂ ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾ ಭವನ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಸಮಾರಂಭ ಜ.21ರಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ ಮತ್ತು ದ ಕ. ಸಂಸದರು, ಬೆಳ್ತಂಗಡಿ ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರ ಪ್ರಮುಖರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

LEAVE A REPLY

Please enter your comment!
Please enter your name here