ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2.50ಲಕ್ಷ ಅನುದಾನ

0

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 2,50,000 ಮೊತ್ತದ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಅಶೋಕ್ ರವರು ಜ.19 ರಂದು ದೇವಸ್ಥಾನದ ಅಡಳಿತ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅದ್ಯಕ್ಷರು ಹಾಗೂ ಪದಾಧಿಕಾರಿಗಳ ಸಮಕ್ಷಮದಲ್ಲಿ ಹಸ್ತಾಂತರ ಮಾಡಿದರು. ಕಣಿಯೂರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ಮೇಲ್ವಿಚಾರಕ ಶಿಲ್ಪಾ ನಾಯಕ್ ಹಾಗೂ ಊರ ಭಕ್ತರು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here