ಗುರುವಾಯನಕೆರೆ ನಿವೃತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

0

ಗುರುವಾಯನಕೆರೆ: ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಅವರು ಜ.25ರಂದು ಮುಂಜಾನೆ 6:30ಕ್ಕೆ ನಿಧನರಾಗಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಉಜಿರೆಯ ಹಿಂದೂ ರುದ್ರ ಭೂಮಿಯಲ್ಲಿ ನಡೆಸಲಾಯಿತು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here