






ಕುಕ್ಕೇಡಿ: ಗ್ರಾಮ ಪಂಚಾಯತಿನಲ್ಲಿ ವಿಶೇಷ ಗ್ರಾಮ ಸಭೆ ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ “ವಿಕಾಸಿತ ಭಾರತ್ ಗ್ಯಾರಂಟಿ ರೋಜಗರ್ ಮತ್ತು ಆಜೀವಿಕಾ ಮಿಷನ್ ಗ್ರಾಮೀಣ ಯೋಜನೆ “ಗಳ ವಿಶೇಷ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ.ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.



ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಸದಸ್ಯರುಗಳು, ಗ್ರಾಮಸ್ಥರು, ಪಲಾನುಭವಿಗಳು, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ಸ್ವಾಗತಿಸಿ ಮಾಹಿತಿ ನೀಡಿದರು.









