ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

0

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲೂಕಿನ 7 ಪ್ರೌಢಶಾಲೆಗಳಲ್ಲಿ ಸ್ಥಾಪಿಸಿರುವ ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಜ.25 ರಂದು ಉಜಿರೆ ಪದವಿ ಕಾಲೇಜಿನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here