ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕುಂಭಶ್ರೀ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ನಿಟ್ಟಡೆಯಲ್ಲಿ ಗಣರಾಜ್ಯ ದಿನ ಪಥ ಸಂಚಾಲದ ಮೂಲಕ ಬಹಳ ವಿಜ್ರಂಭಣೆಯಿಂದ ನಡೆಯಿತು. ವೇಣೂರು ಶ್ರೀ ರಾಮ ಭಜನಾ ಮಂದಿರ ದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಥ ಸಂಚಲನದ ಮಾಡುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ಶಿಸ್ತು ಬದ್ಧವಾಗಿ ನೆರವೇರಿತು. ತದನಂತರ ಶಾಲೆಯಲ್ಲಿ ಶಾಲಾ ಪರ‍್ವ ಪ್ರಾಥಮಿಕ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ,ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ಮತ್ತು ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಧ್ವಜರೋಹನ ನೆರವೇರಿಸಿದರು. ಪ್ರೌಢಶಾಲಾ ವಿಭಾಗದ ಸಮಾಜ ಶಿಕ್ಷಕಿ ಅನುಷಾ ಇವರು ಈ ದಿನದ ಮಹತ್ವವನ್ನು ತಿಳಿಸಿದರು. ಕರ‍್ಯಕ್ರಮದಲ್ಲಿ, ಕುಂಭಶ್ರೀ ಪದವಿಪರ‍್ವ ಕಾಲೇಜಿನ ಆಡಳಿತ ಅಧಿಕಾರಿ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ, ನಿತೇಶ್ ಉಪನ್ಯಾಸಕರು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕರ‍್ಯಕ್ರಮವನ್ನುಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಶರಣ್ಯ ನಿರೂಪಿಸಿದರು . ಕಾಲೇಜಿನ ಪ್ರಾಂಶುಪಾಲರದ ಓಮನ ಇವರ ಮಗಳ ವಿವಾಹದ ಪ್ರಯುಕ್ತ ಎಲ್ಲಾ ವಿದ್ಯರ‍್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here