ಫೆ.2: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗ್ರಾಮ ಸಂಗ್ರಾಮ್-ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ

0

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ಫೆ.2ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ.

LEAVE A REPLY

Please enter your comment!
Please enter your name here