ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆನಂದ ಗೌಡ ಹೃದಯಾಘಾತದಿಂದ ನಿಧನ

0

ಬೆಳ್ತಂಗಡಿ: ನಗರದ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಅವರು ಜ.31ರಂದು ರಾತ್ರಿ ಆಟೋರಿಕ್ಷಾದಲ್ಲಿ ಹೃದಯಘಾತದಿಂದ ನಿಧನರಾದರು. ಮೃತರು ಪತ್ನಿ ಸುಧಾ, ಓರ್ವ ಮಗ ನಂದನ್ ಅಗಲಿದ್ದಾರೆ.

LEAVE A REPLY

Please enter your comment!
Please enter your name here