ಅಣ್ತಮ್ಮ ಫ್ರೆಂಡ್ಸ್ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ: ಶೈನ್ ಫ್ರೆಂಡ್ಸ್ ಪ್ರಥಮ-ಅಣ್ತಮ್ಮ ಫ್ರೆಂಡ್ಸ್ ದ್ವಿತೀಯ

0

ಬೆಳ್ತಂಗಡಿ: ಅಣ್ತಮ್ಮ ಫ್ರೆಂಡ್ಸ್ ಆಶ್ರಯದಲ್ಲಿ ಫೆ.1ರಂದು ಸುದೆಮುಗೇರು ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಡಿ. ಜಗದೀಶ್ ಉದ್ಘಾಟಿಸಿ ಶುಭ ಹಾರೈಸಿದರು.

ಪಂದ್ಯಾಟದಲ್ಲಿ ಶೈನ್ ಫ್ರೆಂಡ್ಸ್ ತಂಡ ಪ್ರಥಮ ಹಾಗೂ ಅಣ್ತಮ್ಮ ಫ್ರೆಂಡ್ಸ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

LEAVE A REPLY

Please enter your comment!
Please enter your name here