








ಉಜಿರೆ: ಉಜಿರೆ ಗ್ರಾಮ ಪಂಚಾಯತಿಯ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರ ನಿರ್ದೇಶನದಂತೆ ಫೆ 6 ರಂದು ಶುಕ್ರವಾರ ಬೆಳಿಗ್ಗೆ10.3೦ಕ್ಕೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನೋಡೆಲ್ ಅಧಿಕಾರಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ|ಯತೀಶ್ ಕುಮಾರ್ ಎಂ ಎಸ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಸಭೆಯಲ್ಲಿ ಭಾಗವಹಿಸುವಂತೆ ಉಜಿರೆ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.








