ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

0

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಗುರುವಾಯನಕೆರೆ ಇದರ ವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರ ಶುಭ ಆಶೀರ್ವಾದದೊಂದಿಗೆ ಆರ್ಥಿಕವಾಗಿ ಸಂಕಷ್ಟ ದಲ್ಲಿರುವ ಮಾಸಾಶನ ನೀಡುತ್ತಿರುವ ಕುಟುಂಬಗಳಿಗೆ ಹೇಮಾವತಿ ಹೆಗ್ಗಡೆ ಅವರು ನೀಡಿದ ದಿನನಿತ್ಯ ಬಳಕೆ ಮಾಡುವ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್. ಬಿ. ಹಾಗೂ ತಾಲೂಕ್ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ, ಹಾಗೂ ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here