ಚಾಣಕ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಅಳದಂಗಡಿ ಗ್ರಾಮ ಪಂಚಾಯತ್ ನಿಂದ ಸ್ವಚ್ಛ ಶನಿವಾರ ಕಾರ್ಯಕ್ರಮ

0

ಅಳದಂಗಡಿ: ಚಾಣಕ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಅಳದಂಗಡಿ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸುತ್ತಮುತ್ತ ಕಸಕಡ್ಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು ಫೆ.7ರಂದು ನಡೆಸಲಾಯಿತು.

ತಾಲೂಕು ವಲಯ ಮೇಲ್ವಿಚಾರಕರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯಕ್ರಮಕ್ಕೆ ಕೈಜೋಡಿಸಿದರು.

LEAVE A REPLY

Please enter your comment!
Please enter your name here