ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಣಿಯೂರು: ಮಾರ್ಚ್ 1 ರಿಂದ 6 ರವರೆಗೆ ನಡೆಯುವ ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here