ಫೆ.15: ಒಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1008 ಸೀಯಾಳ ಅಭಿಷೇಕ ಮತ್ತು ಅಹೋ ರಾತ್ರಿ ಭಜನಾ ಕಾರ್ಯಕ್ರಮ

0

ಒಡೀಲು: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ ಮತ್ತು ಫೆ.15 ರಂದು ಆದಿತ್ಯವಾರ ಬೆಳಿಗ್ಗೆ 6.30ರಿಂದ ಸೋಮವಾರ ಬೆಳಿಗ್ಗೆ 6 ಗಂಟೆ ತನಕ ಅಹೋ ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತಾದಿಗಳು ಭಾಗವಹಿಸಬೇಕೆಂದು ಒಡೀಲು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರು, ಸರ್ವ ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here