ಕುವೆಟ್ಟು: ಸ.ಉ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

0

ಕುವೆಟ್ಟು: ಸ ಉ ಹಿ ಪ್ರಾ ಕುವೆಟ್ಟು ಇಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿoಬಿ. ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ, ದಾನಿಗಳಾದ ಸಾಜಿದ್ ಮದ್ದಡ್ಕ, ಶಾಲಾ ನಾಯಕಿ ರಾಯಿಶ, ಶಾಲಾ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ ಹಿರಿಯ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here