ಮಲವಂತಿಗೆ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ ಹರೀಶ್‌ ಪೂಂಜಾರಿಂದ ಲೋಕಾರ್ಪಣೆ

0

ಮಲವಂತಿಗೆ; ಸುಮಾರು 4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕರಾದ ಹರೀಶ್ ಪೂಂಜ ಲೋಕಾರ್ಪಣೆ ಮಾಡಿದರು.

ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here