ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕುವೆಟ್ಟು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಕಾರ್ಯಕ್ರಮ February 17, 2026 0 FacebookTwitterWhatsApp ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಕುವೆಟ್ಟು ಶಿವಳ್ಳಿ ವಲಯದ ಸದಸ್ಯರಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.