ಗುರುವಾಯನಕೆರೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ February 17, 2026 0 FacebookTwitterWhatsApp ಗುರುವಾಯನಕೆರೆ: ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆಯಾಗಿದ್ದಾರೆ.ಇವರು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.