ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಜೀರ್ಣೋದ್ದಾರ; ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನಿಂದ ರೂಪಾಯಿ 25000 ದೇಣಿಗೆ ಹಸ್ತಾಂತರ

0

ಮಾರೂರು: ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಜೀರ್ಣೋದ್ದಾರ ಕೆಲಸವು ನಡೆಯುತ್ತಿದ್ದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನಿಂದ ರೂಪಾಯಿ 25000/- ಮೊತ್ತವನ್ನು ಫ್ರೆಂಡ್ಸ್ ಕ್ಲಬ್ ನ ಗೌರವಾಧ್ಯಕ್ಷರಾದ ಧರ್ಣೇಂದ್ರ ಕುಮಾರ್, ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯಧ್ಯಕ್ಷರಾದ ಶಂಭು ಶೆಟ್ಟಿಯ ಅವರಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀಪತಿ ಉಪಾಧ್ಯಾಯ, ಕಾರ್ಯದರ್ಶಿ ಸುಜಿತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಚಂದ್ರಕಾಂತ್.ಪಿ, ಸದಸ್ಯರಾದ ದಾಮೋದರ ಶಿವಗಿರಿ, ಭರತ್ ಕರ್ಕೇರ, ದಿನೇಶ್ ಸಾಲ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here