ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

0

ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ. ಕಾಶಿಪಟ್ಣ: ಶಾಸಕರ ಅನುದಾನದಲ್ಲಿ ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಜಂಬೆ ರಸ್ತೆಯವರೆಗೆ ಡಾಂಬರೀಕರಣಗೊಳಿಸಲು ಅನುದಾನ ಒದಗಿಸಿದ್ದಾರೆ.

ರಸ್ತೆಯ ಅಭಿವೃದ್ಧಿಯು ಸ್ಥಳೀಯರ ಮತ್ತು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿತ್ತು. ಈ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜ ಅವರು ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸ್ಥಳೀಯರು ಮತ್ತು ಬಿಜೆಪಿ ಶಕ್ತಿಕೇಂದ್ರ ಕಾಶಿಪಟ್ಣದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here