ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಹೆಚ್.ಆರ್ ಪ್ರತೀಶ್ ಬಂಟ್ವಾಳಕ್ಕೆ ಉಪತಹಶೀಲ್ದಾರ್ ಆಗಿ ಪದೋನ್ನತಿಗೊಂಡು ವರ್ಗಾವಣೆ

0

ಬೆಳ್ತಂಗಡಿ : ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್ ಆರ್ ಪ್ರತೀಶ್ ಅವರನ್ನು ಬಂಟ್ವಾಳ ತಾಲೂಕು ಕಚೇರಿಯ ಕಂದಾಯ ಇಲಾಖೆಗೆ ಉಪತಹಶೀಲ್ದಾರ್ ಆಗಿ ಪದೋನ್ನತಿಗೊಂಡು ವರ್ಗಾವಣೆ ಮಾಡಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here