ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

0

ಲಾಯಿಲ: ಇಲ್ಲಿಯ ಕಕ್ಕೆಜಾಲು ನಿವಾಸಿ ದೂಜ ಕುಮಾರ್(65ವ) ರವರು ಹೃದಯಾಘಾತದಿಂದ ಫೆ.21ರಂದು ನಿಧನರಾಗಿದ್ದಾರೆ.

ಇವರು ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಜಾನಕಿ, ಮಗಳು ಗೀತಾ, ಮಗ ಗಿರೀಶ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here