ತೋಟತ್ತಾಡಿ ಗಾಳಿ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ

0

ತೋಟತ್ತಾಡಿ ಗ್ರಾಮದ ಫೆ.20 ರಂದು ಸುರಿದ ಭಾರೀ ಗಾಳಿ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಅವರು ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here