ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

0

ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ನಿವಾಸಿ ಶಿವದಾಸ ಎಂ.ಎ. (58ವರ್ಷ) ಅವರು ಹೃದಯಾಘಾತದಿಂದ ಫೆ.23ರಂದು ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here