CBK ಕಾರುಣ್ಯ ಸ್ಪರ್ಶಂ: ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ₹25,000 ನೆರವು

0

ಕಳೆಂಜ: CBK ಕಾರುಣ್ಯ ಸ್ಪರ್ಶಂ ಯೋಜನೆಯಡಿ ಗೋಪಾಲ ಅವರಿಗೆ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ₹25,000 ಧನಸಹಾಯವನ್ನು ಹಸ್ತಾಂತರಿಸಲಾಯಿತು.

ಆರ್ಥಿಕ ಸಂಕಷ್ಟದಲ್ಲಿದ್ದ ಗೋಪಾಲ ಅವರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುವ ಉದ್ದೇಶದಿಂದ ಈ ಸಹಾಯಧನ ನೀಡಲಾಗಿದೆ. ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here