ಸೋಣಂದೂರು ಶಾಲೆಗೆ ಲ್ಯಾಪ್ ಟಾಪ್ ಕೊಡುಗೆ

0

ಸೊಣoದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ 6 ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ 35,000 ರೂ ಮೊತ್ತದ ಲ್ಯಾಪ್ ಟಾಪ್ ಕೊಡುಗೆಯಾಗಿ ಶಾಲೆಗೆ ನೀಡಲಾಯಿತು .

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಅಧ್ಯಾಪಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here