ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ

0

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪೀಠಾಧಿಪತಿ ಡಾ| ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ಸಾನಿಧ್ಯದಲ್ಲಿ ಫೆ.25ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here