ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ, ಸಾಲಿಯಾನ್ ವೈನ್ಸ್, ಬಾರ್ & ರೆಸ್ಟೋರೆಂಟ್ ಮಾಲಕ ಅಭಿನಂದನ್ ಹರೀಶ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಮಂಗಳೂರಿನ ಸಾಯಿಪ್ಯಾಲೇಸ್ ನಲ್ಲಿ ಫೆ 26 ರಂದು ನಡೆದ ಮಹಾ ಸಭೆಯಲ್ಲಿ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ನೂತನ ಸಮಿತಿಯನ್ನು ರಚಿಸಲಾಯಿತು. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿರುವ ಸಾಲಿಯಾನ್ ವೈನ್ಸ್ ಮತ್ತು ಬಾರ್ & ರೆಸ್ಟೋರೆಂಟ್ ನ ಮಾಲಕರಾಗಿದ್ದು,ಯುವ ಸಂಘಟಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್‌ ಉಪಾಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾ‌ರ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here