






ಉಜಿರೆ: ಚಾರ್ಮಾಡಿ ರಸ್ತೆಯ ಎಸ್ ಆರ್ ಬಾರ್ ನ ಎದುರುಗಡೆ ಕಾರು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.28 ರಂದು ನಡೆದಿದೆ.



ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಇನೋವಾ ಕಾರು ಹಾಗೂ ಚಾರ್ಮಾಡಿ ಯಿಂದ ಉಜಿರೆ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.









