ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಕೈಗಾರಕೋದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಸತ್ತಿಗೆ ಸಮರ್ಪಣೆ

0

ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇಲ್ಲಿನ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಸೂರ್ಯನಾರಾಯಣ ದೇವರಿಗೆ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ, ಬೆಂಗಳೂರು ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ ಮತ್ತು ದೀಪಾ ದಂಪತಿಗಳು ಬೆಳ್ಳಿಯ ಕಲಶ ಸಹಿತ ಸತ್ತಿಗೆ ಸಮರ್ಪಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here